#NothingNICE ಚಳುವಳಿಗೆ ಕೈಜೋಡಿಸಿದ್ದಕ್ಕಾಗಿ ಧನ್ಯವಾದಗಳು!

ನಿಮ್ಮ ವಿವರಗಳನ್ನು ಯಶಸ್ವಿಯಾಗಿ ಸ್ವೀಕರಿಸಲಾಗಿದೆ. ನಮ್ಮ ನೆಲ, ಜಲ ಮತ್ತು ರೈತರ ಹಕ್ಕುಗಳಿಗಾಗಿ ನಡೆಯುತ್ತಿರುವ #NothingNICE ಹೋರಾಟಕ್ಕೆ ನಿಮ್ಮ ಬೆಂಬಲ ಮಹತ್ವದ್ದಾಗಿದೆ.

ನಿಮ್ಮ ಧ್ವನಿಯನ್ನು ಇನ್ನಷ್ಟು ಜನರಿಗೆ ತಲುಪಿಸಲು #NothingNICE ಹ್ಯಾಶ್‌ಟ್ಯಾಗ್ ಬಳಸಿ ಸಾಮಾಜಿಕ ಜಾಲತಾಣಗಳಲ್ಲಿ ಜಾಗೃತಿ ಮೂಡಿಸಿ.

ಒಗ್ಗಟ್ಟಾಗಿ ನಿಲ್ಲೋಣ. ರೈತರ ಹಕ್ಕುಗಳಿಗಾಗಿ ಧ್ವನಿ ಎತ್ತೋಣ.